ಬಾಗಲಕೋಟೆ: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಜಿಲ್ಲೆಯ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ.

ಬಾಗಲಕೋಟೆ ಕ್ಷೇತ್ರದಿಂದ ಎಚ್.ವೈ. ಮೇಟಿ, ಬಾದಾಮಿ ಕ್ಷೇತ್ರದಿಂದ ಭೀಮಸೇನ ಚಿಮ್ಮನಕಟ್ಟಿ, ಬೀಳಗಿ ಕ್ಷೇತ್ರದಿಂದ ಜೆ.ಟಿ. ಪಾಟೀಲ ಹಾಗೂ ಮುಧೋಳ ಕ್ಷೇತ್ರದಿಂದ ಅರ್. ಬಿ. ತಿಮ್ಮಾಪುರ ಅವರಿಗೆ ಟಿಕೆಟ್ ನೀಡಲಾಗಿದೆ.

ಈಗಾಗಲೇ ಹುನಗುಂದ, ಜಮಖಂಡಿ ಕ್ಷೇತ್ರಗಳಿಗೆ ಘೋಷಣೆ ಮಾಡಲಾಗಿದೆ. ತೇರದಾಳ ಕ್ಷೇತ್ರಕ್ಕೆ ಉಮಾಶ್ರೀ ಸೇರಿದಂತೆ ಹಲವರು ಆಕಾಂಕ್ಷಿಗಳು ಇರುವುದರಿಂದ ಒಮ್ಮತ ಮೂಡದ್ದರಿಂದ ಘೋಷಣೆ ಮಾಡಿಲ್ಲ.

ಇದನ್ನೂ ಓದಿ... ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಎರಡನೇ ಪಟ್ಟಿ ಪ್ರಕಟ, ಇಲ್ಲಿದೆ ಸಂಪೂರ್ಣ ವಿವರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.