ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ ಕವಿಗೋಷ್ಠಿಯಲ್ಲಿ ಖಾಡೆ ಭಾಗಿ

Published 13 ಜೂನ್ 2024, 12:48 IST
Last Updated 13 ಜೂನ್ 2024, 12:48 IST
ಅಕ್ಷರ ಗಾತ್ರ

ಬಾಗಲಕೋಟೆ: ಅಂಡಮಾನ್‌ನ ಪೋರ್ಟ್ ಬ್ಲೇರ್‌ನಲ್ಲಿ ಜೂನ್‌ 15ರಂದು ನಡೆಯುವ 19ನೇ ರಾಷ್ಟ್ರೀಯ ಕನ್ನಡ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸಾಹಿತಿ ಪ್ರಕಾಶ ಖಾಡೆ ವಹಿಸಲಿದ್ದಾರೆ.

ಮಂಗಳೂರಿನ ಮಂಜುನಾಥ ಎಜುಕೇಷನ್ ಟ್ರಸ್ಟ್, ಹೃದಯವಾಹಿನಿ ಕರ್ನಾಟಕ ಸಂಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪೋರ್ಟ್ ಬ್ಲೇರ್‌ನ ಕನ್ನಡ ಸಂಘ ಸಹಯೋಗದಲ್ಲಿ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿಯ ಅಧ್ಯಕ್ಷ ಕೆ.ಪಿ. ಮಂಜುನಾಥ ಸಾಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT