ಮಂಗಳವಾರ, 19 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಬಕವಿ ಬನಹಟ್ಟಿ | ಮುಗಿಯದ ರಸ್ತೆ ಕಾಮಗಾರಿ: ದೂಳಿನಿಂದ ಹೈರಾಣದ ಸಾರ್ವಜನಿಕರು

Published : 31 ಅಕ್ಟೋಬರ್ 2024, 6:12 IST
Last Updated : 31 ಅಕ್ಟೋಬರ್ 2024, 6:12 IST
ಫಾಲೋ ಮಾಡಿ
Comments
ಗುತ್ತಿಗೆದಾರರ ಜೊತೆಗೆ ಮಾತನಾಡಿದ್ದೇವೆ. ಇನ್ನೂ ಮಳೆಗಾಲ ಇರುವುದರಿಂದ ರಸ್ತೆ ಕಾಮಗಾರಿಯಲ್ಲಿ ವಿಳಂಬವಾಗಿದೆ. ಆದಷ್ಟು ಬೇಗನೆ ಕಾಮಗಾರಿಯನ್ನು ಆರಂಭಿಸಲಾಗುವುದು
ಎಸ್. ಆರ್ ಬಂಡಿವಡ್ಡರ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಲೋಕೋಪಯೋಗಿ ಇಲಾಖೆ ಜಮಖಂಡಿ
ರಸ್ತೆ ಕಾಮಗಾರಿಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸಾಕಷ್ಟು ಬಾರಿ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಜನರ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮವನ್ನುಂಟು ಮಾಡಿದೆ
ಬಸವರಾಜ ಗುಡೋಡಗಿ ಸದಸ್ಯರು ರಬಕವಿ ಬನಹಟ್ಟಿ ನಗರಸಭೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT