ರಬಕವಿ ಬನಹಟ್ಟಿ (ಬಾಗಲಕೋಟೆ): ರಬಕವಿ ಬನಹಟ್ಟಿ ನಗರಸಭೆ ವ್ಯಾಪ್ತಿಯಲ್ಲಿ ಹಂದಿ ಜ್ವರ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಥಮ ಪ್ರಕರಣ ಇದಾಗಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಜಿ.ಎಚ್.ಗಲಗಲಿ ತಿಳಿಸಿದರು.

ಬಾಗಲಕೋಟೆ ಜಿಲ್ಲೆಯಲ್ಲಿ ಹಂದಿ ಜ್ವರ ಪತ್ತೆಯಾಗಿದ್ದು, ಆ ಪ್ರದೇಶದಲ್ಲಿ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ.ಜ್ವರ ಪೀಡಿತ ಮಗುವಿನ ಆರೋಗ್ಯ ಸ್ಥಿರವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.