ಬಳ್ಳಾರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ‘ರೋಸ್ ಕ್ಯಾಂಪೇನ್’ ಅಂಗವಾಗಿ ಭಾನುವಾರ ಬೆಳಿಗ್ಗೆ 9 ಗಂಟೆಗೆ ಪ್ರಚಾರ ಜಾಥಾ ಹಮ್ಮಿಕೊಳ್ಳಲಾಗಿದೆ.

ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಚಾಲನೆ ನೀಡುವರು. ಜಾಗೃತಿ ಜಾಥಾವು ನಗರದ ವಿವಿಧ ಸ್ಥಳಗಳಲ್ಲಿ ಸಂಚರಿಸಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ತಿಳಿಸಿದ್ದಾರೆ.

ಜಾಥಾ ಮಾರ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಆರಂಭವಾಗಿ ಸಂಗಮ್ ವೃತ್ತ, ಗಡಿಗಿ ಚನ್ನಪ್ಪ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಮರಳುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.