ಬಳ್ಳಾರಿ: ಸಂಡೂರು ತಾಲೂಕಿನ ನಾರಿಹಳ್ಳ ಕಿರುಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೋಮವಾರ ಬಾಗಿನ ಅರ್ಪಿಸಿದರು.

ವಿಜಯನಗರ ಮತ್ತು ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್ ಜಮೀರ್ ಅಹಮದ್ ಖಾನ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಂಸದ ಇ.ತುಕಾರಾಂ ಅವರೂ ಈ ವೇಳೆ ಇದ್ದರು.

ಬಾಗಿನ ಅರ್ಪಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಿರು ಜಲಾಶಯ ಮಧುವಣಗಿತ್ತಿಯಂತೆ ಸಿಂಗಾರಗೊಂಡಿತ್ತು.

0.810 ಟಿಎಂಸಿ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ನಾರಿಹಳ್ಳ ಜಲಾಶಯವನ್ನು 1979ರಲ್ಲಿ ನಿರ್ಮಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.