ಮಂಗಳವಾರ, 5 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಡುದರಹಾಳು | ಶಾಲಾ ಕೊಠಡಿಗಳು ಶಿಥಿಲ: ಮಕ್ಕಳಿಗೆ ಬಯಲಲ್ಲೇ ಪಾಠ, ಊಟ

ಚಾಂದ್ ಬಾಷ ತೆಕ್ಕಲಕೋಟೆ
Published : 4 ಫೆಬ್ರುವರಿ 2024, 5:45 IST
Last Updated : 4 ಫೆಬ್ರುವರಿ 2024, 5:45 IST
ಫಾಲೋ ಮಾಡಿ
Comments
ಸಿರುಗುಪ್ಪ ತಾಲ್ಲೂಕಿನ ಕುಡುದರಹಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬಯಲಲ್ಲೇ ಶಿಕ್ಷಕರು ಪಾಠ ಮಾಡುತ್ತಿರುವುದು
ಸಿರುಗುಪ್ಪ ತಾಲ್ಲೂಕಿನ ಕುಡುದರಹಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬಯಲಲ್ಲೇ ಶಿಕ್ಷಕರು ಪಾಠ ಮಾಡುತ್ತಿರುವುದು
ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು ಅಲ್ಲಿ ಪಾಠ ಮಾಡುವುದು ಕಷ್ಟ. ಈ ಸಮಸ್ಯೆಯನ್ನು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.
- ದೊಡ್ಡಬಸಪ್ಪ ಮುಖ್ಯಶಿಕ್ಷಕ ಹಿರಿಯ ಪ್ರಾಥಮಿಕ ವಿಭಾಗ.
ಚಾವಣಿಯ ಸಿಮೆಂಟ್ ಆಗಾಗ್ಗೆ ಉದುರುತ್ತದೆ. ಕಟ್ಟಡ ಯಾವಾಗ ಕುಸಿಯುತ್ತೋ ಎಂಬ ಭೀತಿ ಕಾಡುತ್ತದೆ. ಆದಷ್ಟು ಬೇಗ ಹೊಸ ಕಟ್ಟಡ ನಿರ್ಮಿಸಿದರೆ ಅನುಕೂಲ ಆಗುತ್ತದೆ.
–ಶಾಲಾ ವಿದ್ಯಾರ್ಥಿಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT