ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮರಿಯಮ್ಮನಹಳ್ಳಿ | ಕಾರ್‌ ಡಿಕ್ಕಿ: ಬೈಕ್ ಸಾವರಿಬ್ಬರು ಸಾವು

Published : 13 ಜುಲೈ 2024, 15:52 IST
Last Updated : 13 ಜುಲೈ 2024, 15:52 IST
ಫಾಲೋ ಮಾಡಿ
Comments

ಮರಿಯಮ್ಮನಹಳ್ಳಿ: ಸಮೀಪದ ತಿಮ್ಮಲಾಪುರ ಬಳಿಯ ಪೋತಲಕಟ್ಟೆ ಕ್ರಾಸ್‍ನ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಶನಿವಾರ ಸಂಜೆ ಕಾರು ಮತ್ತು ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪಟ್ಟಣ ಸಮೀಪದ ವ್ಯಾಸನಕೆರೆ ಗ್ರಾಮದ ಕುರಿಗಾಹಿಗಳಾದ ರಾಮಾಂಜಿನಪ್ಪ(48) ಹಾಗೂ ಅಂಕಮನಾಳು ಕೆ.ಹನುಮಂತಪ್ಪ(57) ಮೃತರು.

ಪೋತಲಕಟ್ಟೆಯಿಂದ ಪಟ್ಟಣದ ಕಡೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು,  ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT