ಸಂಡೂರು: ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅನಿಲ್ ಕುಮಾರ್ ನೇತೃತ್ವದಲ್ಲಿ ಪಲ್ಸ್ ಪೋಲಿಯೊ ಟಾಸ್ಕ್‌ಫೋರ್ಸ್ ಸಭೆ ನಡೆಯಿತು.

ತಾಲ್ಲೂಕು ವೈದ್ಯಾಧಿಕಾರಿ ಭರತ್ ಕುಮಾರ್ ಮಾತನಾಡಿ, ‘ಸಂಡೂರು ತಾಲ್ಲೂಕಿನಲ್ಲಿ 5 ವರ್ಷದೊಳಗಿನ 35,390 ಮಕ್ಕಳಿದ್ದಾರೆ. ಮಾರ್ಚ್ 3ರಿಂದ ನಡೆಯುವ ಪೋಲಿಯೊ ಲಸಿಕೆ ಅಭಿಯಾನಕ್ಕಾಗಿ 210 ತಂಡಗಳನ್ನು ರಚಿಸಲಾಗಿದ್ದು, 38 ಮೇಲ್ವಿಚಾರಕರ ನೇತೃತ್ವದಲ್ಲಿ 420 ವ್ಯಾಕ್ಸಿನೇಟರ್‌ಗಳು ಲಸಿಕೆ ಹಾಕಲಿದ್ದಾರೆ. ಸಾರ್ವಜನಿಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಇಲಾಖೆಯೊಂದಿಗೆ ಸಹಕರಿಸಬೇಕು’ ಎಂದು ಕೋರಿದರು.

ಸಿಡಿಪಿಒ ಎಳೆ ನಾಗಪ್ಪ, ಪುರಸಭೆ ಮುಖ್ಯಾಧಿಕಾರಿ ಜಯಣ್ಣ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.