ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ: ಏಳು ಖರೀದಿ ಕೇಂದ್ರ ಆರಂಭ

ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ರೈತರಿಂದ ಬೆಳೆ ಖರೀದಿ
Published : 16 ನವೆಂಬರ್ 2024, 15:15 IST
Last Updated : 16 ನವೆಂಬರ್ 2024, 15:15 IST
ಫಾಲೋ ಮಾಡಿ
Comments
ಖರೀದಿ ಕೇಂದ್ರಗಳಲ್ಲಿ ಚೆಕ್‌ಪೊಸ್ಟ್ ತೆರೆಯಲಾಗುತ್ತದೆ. ಬೆಳೆಗಳ ಖರೀದಿ ಹಾಗೂ ನೋಂದಣಿ ಪ್ರಕ್ರಿಯೆಯು ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಲಿದ್ದು, ಯಾವುದೇ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡದೆ ಬೆಳೆಗಳ ನೋಂದಣಿ ಹಾಗೂ ಖರೀದಿ ನಡೆಯಬೇಕು 
ಪ್ರಶಾಂತ್ ಕುಮಾರ್‌ ಮಿಶ್ರಾ, ಜಿಲ್ಲಾಧಿಕಾರಿ 
ಈ ಹಿಂದಿನ ಬೆಳೆಗಳ ನೋಂದಣಿ ಹಾಗೂ ಖರೀದಿ ಸಮಯದಲ್ಲಾದ ಸಮಸ್ಯೆಗಳ ಕುರಿತು ಪರಿಶೀಲಿಸಬೇಕು. ರೈತರಿಗೆ ಯಾವುದೇ ರೀತಿ ಅಡಚಡಣೆಯಾಗದಂತೆ ಯಶಸ್ವಿಯಾಗಿ ನೋಂದಣಿ, ಖರೀದಿ ನಡೆಯಬೇಕು. 
ಡಾ. ಶೋಭಾರಾಣಿ ವಿ.ಜೆ, ಎಸ್‌ಪಿ
ಶೋಭಾರಾಣಿ ವಿ.ಜೆ 
ಶೋಭಾರಾಣಿ ವಿ.ಜೆ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT