ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ | ಅಂಗನವಾಡಿ ಕೇಂದ್ರ: ಶೆಡ್‌ಗಳೇ ‘ಆಸರೆ’

41 ಕೇಂದ್ರಗಳಿಗೆ ಸ್ವಂತ ಕಟ್ಟಡದ ಭಾಗ್ಯವಿಲ್ಲ, ಬಾಡಿಗೆ ಸಮಸ್ಯೆ
ಚಾಂದ್ ಬಾಷ
Published : 8 ಏಪ್ರಿಲ್ 2024, 5:48 IST
Last Updated : 8 ಏಪ್ರಿಲ್ 2024, 5:48 IST
ಫಾಲೋ ಮಾಡಿ
Comments
ತೆಕ್ಕಲಕೋಟೆ ಸಮೀಪದ ಸಿರಿಗೇರಿ ಕ್ರಾಸ್‌ನ ಶೆಡ್‌ನಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರ
ತೆಕ್ಕಲಕೋಟೆ ಸಮೀಪದ ಸಿರಿಗೇರಿ ಕ್ರಾಸ್‌ನ ಶೆಡ್‌ನಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರ
ತೆಕ್ಕಲಕೋಟೆ ಪಟ್ಟಣದ 4ನೇ ವಾರ್ಡ್‌ನ ಅಂಗನವಾಡಿ ಕೇಂದ್ರಕ್ಕೆ ಸ್ವಂತ ಕಟ್ಟಡವಿಲ್ಲದೇ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ
ತೆಕ್ಕಲಕೋಟೆ ಪಟ್ಟಣದ 4ನೇ ವಾರ್ಡ್‌ನ ಅಂಗನವಾಡಿ ಕೇಂದ್ರಕ್ಕೆ ಸ್ವಂತ ಕಟ್ಟಡವಿಲ್ಲದೇ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ
ನಿವೇಶನ ಲಭ್ಯವಿರುವ 24 ಹಾಗೂ ಶಿಥಿಲಗೊಂಡಿರುವ 30 ಕೇಂದ್ರ ಸೇರಿದಂತೆ ಒಟ್ಟು 54 ಅಂಗನವಾಡಿ ಕೇಂದ್ರಗಳ ಹೊಸ ಕಟ್ಟಡ ನಿರ್ಮಾಣಕ್ಕೆ 2022- 23ನೇ ಸಾಲಿನ ಕೆಕೆಆರ್‌ಡಿಬಿ ಯೋಜನೆಯಡಿ ಪ್ರಸ್ತಾವ ಸಲ್ಲಿಸಲಾಗಿದೆ. ಉಳಿದಂತೆ 15 ಕಟ್ಟಡಗಳಿಗೆ ಹೆಚ್ಚಿನ ದುರಸ್ತಿ ಮಾಡುವ ಅವಶ್ಯಕತೆ ಇರುತ್ತದೆ
ಜಿ. ಪ್ರದೀಪ್ ಸಿಡಿಪಿಒ ಸಿರುಗುಪ್ಪ
ಅಂಗನವಾಡಿ ಕೇಂದ್ರದ ವ್ಯಾಪ್ತಿಯಲ್ಲಿ ನಿವೇಶನಕ್ಕೆ ಯಾವುದೇ ಕೊರತೆಯಿಲ್ಲ. ಆದರೆ ನಿವೇಶನ ಕೋರಿ ಸಿಡಿಪಿಒ ಕಚೇರಿಯಿಂದ ಯಾವುದೇ ಪತ್ರ ಬಂದಿರುವುದಿಲ್ಲ
ವೀರೇಶ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಾನವಾಸಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT