ಆನೇಕಲ್: ತಾಲ್ಲೂಕಿನ ಅತ್ತಿಬೆಲೆಯಲ್ಲಿ ಸಂಭವಿಸಿದ ಪಟಾಕಿ ದುರಂತದಲ್ಲಿ ಮೃತಪಟ್ಟ 14 ಕೆಲಸಗಾರರು ತಮಿಳುನಾಡಿನ ಮೂಲದವರಾಗಿದ್ದು, ಅಲ್ಲಿನ ಸರ್ಕಾರ ಮೃತರ ಕುಟುಂಬಕ್ಕೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದೆ.

ತಮಿಳುನಾಡಿನ ಆರೋಗ್ಯ, ಆಹಾರ ಸಚಿವರು ಮತ್ತು ಜನಪ್ರತಿನಿಧಿಗಳು ಅತ್ತಿಬೆಲೆ ಆಕ್ಸ್ಫರ್ಡ್ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ.

ಮೃತರ ಕುಟುಂಬಸ್ಥರು ಆಕ್ಸ್ಫರ್ಡ್ ಆಸ್ಪತ್ರೆ ಬಳಿ ಜಮಾಯಿಸಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ.

ಉದ್ಯೋಗ ನೀಡಲು ಆಗ್ರಹ: ಪ್ರತಿಭಟನೆ

ಆನೇಕಲ್: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಈಗ ಘೋಷಣೆ ಮಾಡಿರುವ ಪರಿಹಾರವನ್ನು ಹೆಚ್ಚಿಸಬೇಕೆಂದು ವಿಡುದಲೈ ಚಿರತೆಗಳ್ (ವಿಕೆಸಿ) ಪದಾಧಿಕಾರಿಗಳು ಸಂಘಟನೆ ಪದಾಧಿಕಾರಿಗಳು ಆಕ್ಸ್ಫರ್ಡ್ ಆಸ್ಪತ್ರೆಯ ಶವಗಾರದ ಮುಂದೆ ಭಾನುವಾರ ಪ್ರತಿಭಟನೆ ನಡೆಸಿದರು.

ಈಗಾಗಲೇ ಕರ್ನಾಟಕ ಸರ್ಕಾರ ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಹಾಗೂ ತಮಿಳುನಾಡು ಸರ್ಕಾರ ₹3 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಇದು ಸಾಲದು. ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು. ಎರಡೂ ರಾಜ್ಯದಿಂದ ಮೃತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಬೇಕೆಂಬ ಪ್ರತಿಭಟನನಿರತರು ಆಗ್ರಹಿಸಿದರು.

ಅಲ್ಲದೆ ಕೇಂದ್ರ ಸರ್ಕಾರವು ₹1 ಕೋಟಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
.PHOTOS | ಪಟಾಕಿ ದುರಂತ: ದೇಹ ಅಷ್ಟೇ ಅಲ್ಲ; ಬದುಕೂ ಛಿದ್ರ....ಅತ್ತಿಬೆಲೆ ಪಟಾಕಿ ದುರಂತ: ಆರು ವಿದ್ಯಾರ್ಥಿಗಳು ಸೇರಿ ಒಂದೇ ಊರಿನ ಎಂಟು ಮಂದಿ ಸಾವು.ಅತ್ತಿಬೆಲೆಯ ಪಟಾಕಿ ದುರಂತ: ಬೆಳಕಿನ ಹಬ್ಬಕ್ಕೂ ಮುನ್ನವೇ ಕಮರಿದ ಜೀವಗಳು.ಅತ್ತಿಬೆಲೆಯ ಪಟಾಕಿ ದುರಂತ: ಪಟಾಕಿ ಸದ್ದಿನಲ್ಲಿ ಕೇಳಿಸದ ಕಾರ್ಮಿಕರ ಕೂಗು.ಅತ್ತಿಬೆಲೆ ಪಟಾಕಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ.ಅತ್ತಿಬೆಲೆ ಪಟಾಕಿ ದುರಂತ: ಅಂಗಡಿ ಮಾಲೀಕ, ಮಗ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.