ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬಾಲಾಜಿ ಟ್ರೇಡರ್ಸ್ ಮಳಿಗೆಯ ಮಾಲೀಕರಾದ ವಿ. ರಾಮಸ್ವಾಮಿ ರೆಡ್ಡಿ ಹಾಗೂ ನವೀನ್ ಅವರನ್ನು ಬಂಧಿಸಿದ್ದಾರೆ.

'ಸ್ಫೋಟಕ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಚ್‌ಎಸ್ಆರ್ ಲೇಔಟ್ ನಿವಾಸಿ ಜಯಮ್ಮ ಹಾಗೂ ಅವರ ಮಗ ಅನಿಲ್ ರೆಡ್ಡಿ ಅವರ ಹೆಸರಿನಲ್ಲಿರುವ ಜಾಗದಲ್ಲಿ ಪಟಾಕಿ ಅಂಗಡಿ ಇತ್ತು' ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

'ಪ್ರಕರಣ ದಾಖಲಿಸಿಕೊಂಡು ಅಪ್ಪ ರಾಮಸ್ವಾಮಿ ರೆಡ್ಡಿ ಹಾಗೂ ಮಗ ನವೀನ್‌ನನ್ನು ಬಂಧಿಸಲಾಗಿದೆ. ಗಾಯಗೊಂಡಿರುವ ನವೀನ್ ಸದ್ಯ ಆಸ್ಪತ್ರೆಯಲ್ಲಿದ್ದು, ನಮ್ಮ ಕಸ್ಟಡಿಯಲ್ಲಿದ್ದಾರೆ' ಎಂದರು
.ಅತ್ತಿಬೆಲೆ ಪಟಾಕಿ ದುರಂತ: ಆರು ವಿದ್ಯಾರ್ಥಿಗಳು ಸೇರಿ ಒಂದೇ ಊರಿನ ಎಂಟು ಮಂದಿ ಸಾವು.ಬೆಂಗಳೂರಿನ ಅತ್ತಿಬೆಲೆ |ಪಟಾಕಿ ದುರಂತ: 13 ಸಾವು.ಅತ್ತಿಬೆಲೆಯ ಪಟಾಕಿ ದುರಂತ: ಬೆಳಕಿನ ಹಬ್ಬಕ್ಕೂ ಮುನ್ನವೇ ಕಮರಿದ ಜೀವಗಳು.ಅತ್ತಿಬೆಲೆಯ ಪಟಾಕಿ ದುರಂತ: ಪಟಾಕಿ ಸದ್ದಿನಲ್ಲಿ ಕೇಳಿಸದ ಕಾರ್ಮಿಕರ ಕೂಗು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.