ಹೊಸಕೋಟೆ: ತಾಲ್ಲೂಕಿನ ದಬ್ಬಗುಂಟಹಳ್ಳಿಯಲ್ಲಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಕನಕದಾಸರ ಜಯಂತಿ, ಕನಕದಾಸರ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ ಹಾಗೂ ಕನ್ನಡ ರಾಜ್ಯೋತ್ಸವ ನಡೆಯಿತು.

ಬಮುಲ್ ನಿರ್ದೆಶಕ ಹುಲ್ಲೂರು ಸಿ. ಮಂಜುನಾಥ್, 60 ಕುಟುಂಬಗಳಿರುವ ಈ ಗ್ರಾಮದಲ್ಲಿ 45 ಕುಟುಂಬಗಳಿಗೆ ಹೈನುಗಾರಿಕೆ ಪ್ರಮುಖ ಆದಾಯದ ಮೂಲವಾಗಿದೆ. 25 ವರ್ಷಗಳ ಹಿಂದೆ 25 ಲೀಟರ್ ಹಾಲಿನಿಂದ ಕೃಷ್ಣಪ್ಪ ಎಂಬುವವರ ಶೆಡ್ಡಿನಲ್ಲಿ ಪ್ರಾರಂಭವಾದ ಸಂಘ ಇಂದು 750 ಲೀಟರ್ ನಷ್ಟು ಹಾಲು ಉತ್ಪಾದಿಸುತಿದೆ ಎಂದು ಹೇಳಿದರು.

₹9 ಲಕ್ಷ ಮೊತ್ತದಲ್ಲಿ ಸುಸಜ್ಜಿತವಾದ ಎರಡು ಅಂತಸ್ತಿನ ಕಟ್ಟಡವನ್ನು ನಿರ್ಮಿಸಲಾಗಿದೆ. ₹9 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ನಾರಾಯಣಪ್ಪಮಾತನಾಡಿ, ಹೊಸಕೋಟೆ ಶಿಬಿರ ಕಚೇರಿಯ ಉಪವ್ಯವಸ್ಥಾಪಕ ಶಿವಾಜಿ ನಾಯಕ್ ಮಾತನಾಡಿದರಯ.

ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷ ರಾಮು, ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆಂಚಪ್ಪ, ಹಾಲು ಪರೀಕ್ಷಕ ಮಂಜುನಾಥ್, ಉಪಾಧ್ಯಕ್ಷ ನಾರಾಯಣಪ್ಪ, ನಿರ್ದೇಶಕರಾದ ಮುನಿಯಪ್ಪ, ವೆಂಕಟೇಶಪ್ಪ, ರಾಮಕೃಷ್ಣಪ್ಪ, ಶ್ರೀನಿವಾಸ್, ರವಿಕುಮಾರ್, ಗೋವಿಂದಪ್ಪ, ಸಹಾಯಕ ವ್ಯವಸ್ಥಾಪಕ ಶ್ರೀರಾಮ್, ವಿಸ್ತರಣಾಧಿಕಾರಿ ವಿನಯ್, ಸುಬ್ರಮಾಣಾಚಾರಿ, ಮುನೇಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.