ವಿಜಯಪುರ(ದೇವನಹಳ್ಳಿ): ನಾಗಾರ್ಜುನ ಕಾಲೇಜು ಆವರಣದಲ್ಲಿ ಶನಿವಾರ ಮಾನವ ಕಳ್ಳ ಸಾಗಾಣಿಕೆ ಕುರಿತು ಜನರಲ್ಲಿ ಅರಿವು ಮೂಡಿಸುವ ಮೌನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಯುವ ಯೋಜನೆ ರಾಜ್ಯ ಸಂಯೋಜಕ ಪ್ರಶಾಂತ್ ತಿಳಿಸಿದರು.

ದಿ ಮೊಮೆಂಟ್ ಇಂಡಿಯಾ, ಕರ್ನಾಟಕ ವಲಯ ರಾಷ್ಟ್ರೀಯ ಯುವ ಯೋಜನೆ, ಚಿಕ್ಕಮರಳಿಯ ನಾಗಾರ್ಜುನ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಜಂಗಮಕೋಟೆ ಬಾಲಾಜಿ ವಿದ್ಯಾನಿಕೇತನ ಮತ್ತು ಗ್ರಾಮ ಜ್ಯೋತಿ ಸೊಸೈಟಿ ಮದನಪಲ್ಲಿ ಸಹಯೋಗದೊಂದಿಗೆ ಬೆಳಿಗ್ಗೆ 9ಕ್ಕೆ ಆರಂಭಗೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.