ಆನೇಕಲ್ : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಿಂಹ ‘ರಾಮ’ (13) ಗುರುವಾರ ಮೃತಪಟ್ಟಿದೆ. ‘ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿರುವ ಸಾಧ್ಯತೆ ಇದೆ. ಅಂಗಾಂಗಗಳ ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಪಶು ವೈದ್ಯಕೀಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ತಿಳಿಸಿದರು.

‘ಬುಧವಾರ ವಾಂತಿ ಲಕ್ಷಣ ಕಂಡು ಬಂದಿತು. ಕೂಡಲೇ ಚಿಕಿತ್ಸೆ ನೀಡಿದರೂ ನಿಶ್ಯಕ್ತಿಯಿಂದ ಬಳಲುತ್ತಿತ್ತು. ಪಶುವೈದ್ಯರ ತಂಡ ಚಿಕಿತ್ಸೆ ನೀಡಿ ನಿಗಾ ವಹಿಸಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ’ ಎಂದು ಮಾಹಿತಿ ನೀಡಿದರು.

2010, ಫೆ.4ರಂದು ಜೈವಿಕ ಉದ್ಯಾನದ ಸಿಂಹ ಗಣೇಶ ಮತ್ತು ಸಿಂಹಿಣಿ ಅನುಗೆ ರಾಮ ಜನಿಸಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.