ಆನೇಕಲ್: ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಿಗಣಿಯ ಮುನಿಯಲ್ಲಪ್ಪ(46) ಆತ್ಮಹತ್ಯೆ ಮಾಡಿಕೊಂಡವರು.

ಹೊಟ್ಟೆ ನೋವು, ಅಸ್ತಮ ಮತ್ತು ಜ್ವರ ಎಂದು ಒಂದು ವಾರದ ಕಾಲ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಗುರುವಾರ ಸಂಜೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಬಂದಿದ್ದರು. ಗುರುವಾರ ರಾತ್ರಿ ಆಸ್ಪತ್ರೆಯ ಮಹಡಿ ಮೇಲಿನಿಂದ ಜಿಗಿದು ಸಜ್ಜೆಯ ಮೇಲೆ ಬಿದ್ದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ಬಂದವರು ಸಜ್ಜೆಯ ಮೇಲೆ ಮೃತದೇಹವನ್ನು ಕಂಡು ಆಸ್ಪತ್ರೆಯವರಿಗೆ ಮಾಹಿತಿ ನೀಡಿದ್ದಾರೆ.

ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.