ವಿಜಯಪುರ(ದೇವನಹಳ್ಳಿ): ಪಟ್ಟಣದ ಗುರಪ್ಪನಮಠ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಆಫ್ರಿನ್ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಶಿಕ್ಷಕ ಸುಜಾತಮ್ಮ ತಿಳಿಸಿದ್ದಾರೆ.

ಶಾಲೆಯಲ್ಲಿ ವಿದ್ಯಾರ್ಥಿನಿಯನ್ನು ಅಭಿನಂದಿಸಿ ಮಾತನಾಡಿದ ಅವರು, ಮಕ್ಕಳಲ್ಲಿರುವ ಕ್ರೀಡಾ ಸಾಮರ್ಥ್ಯ ಗುರುತಿಸಿ, ಅವರನ್ನು ಪ್ರೋತ್ಸಾಹ ಮಾಡಬೇಕು. ಇದರಿಂದ ಅವರು ಉನ್ನತ ಮಟ್ಟಕ್ಕೆ ಹೋಗಲು ಸಾಧ್ಯವಾಗುತ್ತದೆ. ಪೋಷಕರೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು. ಶಿಕ್ಷಕಿ ಜಲಜಾಕ್ಷಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.