ಬೆಳಗಾವಿ: ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಚುನಾವಣೆಯ ಮತ ಎಣಿಕೆಯ ಮೊದಲ ಸುತ್ತು ಮುಕ್ತಾಯಗೊಂಡಿದ್ದು ಬಿಜೆಪಿಯ ಬಸವರಾಜ ಹೊರಟ್ಟಿ 6479 ಮತಗಳನ್ನು ಪಡೆದು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮೊದಲ ಸುತ್ತಿನಲ್ಲಿ ಒಟ್ಟು 11 ಸಾವಿರ ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿತು. ಇದರಲ್ಲಿ ಕಾಂಗ್ರೆಸ್ನ ಬಸವರಾಜ ಗುರಿಕಾರ 3200 ಮತಗಳನ್ನು ಪಡೆದಿದ್ದಾರೆ. 962 ಮತಗಳು ಅನರ್ಹಗೊಂಡಿವೆ.

ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಗೆ ಬಿದ್ದ ಮತಗಳಲ್ಲಿ ಕುಲಗೆಟ್ಟ ಮತಗಳ ಸಂಖ್ಯೆ ಹೆಚ್ಚಳವಾಗಿದೆ. ಹಿಗಾಗಿ ಒತ್ತಡದಲ್ಲಿರುವ ಹೊರಟ್ಟಿ ಮತ ಎಣಿಕೆ ಕೊಠಡಿಯಿಂದ ಆಗಾಗ ಹೊರಬಂದು ಹೋಗುತ್ತಿದ್ದಾರೆ.

ಬೆಳಗಾವಿ: ಮತ ಎಣಿಕೆ ಟೇಬಲ್ ಮುಂದೆ ಅಭ್ಯರ್ಥಿಗಳ ಠಿಕಾಣಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.