ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಪಟ್ಟಣದಲ್ಲಿ ಶುಕ್ರವಾರ ಸಂಜೆ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲಿಸ್ಟೀನ್ ಧ್ವಜ ಹಾರಿಸಿ ನೃತ್ಯ ಮಾಡಲಾಗಿದೆ. ಧ್ವಜ ವಶಕ್ಕೆ ಪಡೆದ ಪೊಲೀಸರು, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
.ಚಿಕ್ಕಮಗಳೂರು: ಪ್ಯಾಲೆಸ್ಟೀನ್ ಬಾವುಟ ಹಿಡಿದು ಓಡಾಡಿದ್ದ 6 ಅಪ್ರಾಪ್ತರು ವಶಕ್ಕೆ.
ಪಟ್ಟಣದ ಮುಖ್ಯರಸ್ತೆಯಲ್ಲಿ ಮೆರವಣಿಗೆ ಸಾಗುವಾಗ, ಯುವಕರು ಪ್ಯಾಲಿಸ್ಟೀನ್ ಧ್ವಜವನ್ನು ಪೈಪಿಗೆ ಕಟ್ಟಿ ಬೀಸುತ್ತ ಸಾಗಿದರು. ಅದರ ಹಿಂದೆ ಭಾರತದ ಧ್ವಜವೂ ಇತ್ತು. ಯುವಕರು ನೃತ್ಯ ಮಾಡಿದರು. ಇದರ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು. ತಕ್ಷಣವೇ ಚಿಕ್ಕೋಡಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು, ಧ್ವಜ ವಶಕ್ಕೆ ಪಡೆದರು.

ನಂತರ ಮೆರವಣಿಗೆ ಸಾಂಗವಾಗಿ ನಡೆಯಿತು.
.ಪ್ಯಾಲೆಸ್ಟೀನ್ ಧ್ವಜ ಹಾರಾಟ: ಕ್ರಮ ಕೈಗೊಳ್ಳಲು ಸುವೇಂದು ಅಧಿಕಾರಿ ಆಗ್ರಹ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.