ಗೋಕಾಕ: ಬೆಳಗಾವಿ ಜಿಲ್ಲೆ ವಿಭಜಿಸಿ ಗೋಕಾಕ ಜಿಲ್ಲಾಯಾಗಿ ಘೋಷಿಸುವಂತೆ ಆಗ್ರಹಿಸಿ ನಿಯೋಜಿತ ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿ ಅಧ್ಯಕ್ಷ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ಜರುಗಿತು.

ಆಡಳಿತಾತ್ಮಕ ದೃಷ್ಟಿಯಿಂದ ಜಿಲ್ಲೆ ವಿಭಜನೆ ಅನಿವಾರ್ಯ. ಜಾರಕಿಹೊಳಿ ಸಹೋದರರಿಗೆ ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ನಾಗರಿಕರು ಶಕ್ತಿಯಾಗಿ ನಿಂತಿದ್ದಾರೆ. ಅಧಿವೇಶದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಮೇಲೆ ಒತ್ತಡ ತಂದು, ಬೇಡಿಕೆ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.

ಅರಭಾವಿಮಠದ ಗುರುಬಸವಲಿಂಗ ಸ್ವಾಮೀಜಿ, ಸುಣಧೋಳಿಯ ಶಿವಾನಂದ ಸ್ವಾಮೀಜಿ, ಮನ್ನಿಕೇರಿಯ ಮಹಾಂತಸಿದ್ದೇಶ್ವರ ಸ್ವಾಮೀಜಿ, ಕಳ್ಳಿಗುದ್ದಿ-ಕಪರಟ್ಟಿ ಬಸವರಾಜ ಸ್ವಾಮೀಜಿ, ಸರ್ವೋತ್ತಮ ಜಾರಕಿಹೊಳಿ, ಮುಖಂಡ ಅಶೋಕ ಪೂಜಾರಿ, ಡಾ. ಮಹಾಂತೇಶ ಕಡಾಡಿ, ವಕೀಲರ ಸಂಘದ ಅಧ್ಯಕ್ಷ ಬಸವರಾಜ ಕೋಟಗಿ, ಸಿದ್ದಲಿಂಗ ದಳವಾಯಿ, ರಾಜೇಂದ್ರ ಸಣ್ಣಕ್ಕಿ, ಅಶೋಕ ಪಾಟೀಲ, ಎಂ.ಆರ್.ಭೋವಿ, ಮಡ್ಡೆಪ್ಪ ತೋಳಿನವರ, ಟಿ.ಆರ್.ಕಾಗಲ, ಎಸ್.ವಿ.ದೇಮಶೆಟ್ಟಿ ಹಾಜರಿರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.