ಬೆಳಗಾವಿ: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ನಗರ, ತಾಲ್ಲೂಕು ಹಾಗೂ ಖಾನಾಪುರ ತಾಲ್ಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 15 ಮತ್ತು 16ರಂದು ರಜೆ ಘೋಷಣೆ ಮಾಡಲಾಗಿದೆ.

ವ್ಯಾಪಕವಾಗಿ ಮಳೆಯಾಗುತ್ತಿರುವ ಕಾರಣ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಸೇತುವೆಗಳ ಮೇಲೆ ನೀರು ಬರುತ್ತಿದೆ. ಇದರಿಂದ ಮಕ್ಕಳ ಸಂಚಾರ ಅಪಾಯಕಾರಿ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಪರಿಸ್ಥಿತಿ ನೋಡಿಕೊಂಡು ಮುಂದುವರಿಯಲಾಗುವುದು.

ಈ ಎರಡು ತಾಲ್ಲೂಕು ಬಿಟ್ಟರೆ ಉಳಿದೆಲ್ಲ ಕಡೆ ಶಾಲೆಗಳು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.