ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಬೇಕು. ಜತೆಗೆ, ಎಲ್ಲ ವಿ.ವಿಗಳಲ್ಲಿ ಗಾಂಧಿ ಅಧ್ಯಯನ ಕೇಂದ್ರ ಆರಂಭಿಸಬೇಕು.
ಎಚ್.ಕೆ.ಪಾಟೀಲ, ಸಚಿವ
ಬೆಳಗಾವಿ ತಾಲ್ಲೂಕಿನ ಹುದಲಿಯ ಗಾಂಧಿ ಸ್ಮಾರಕಕ್ಕೆ ಸಚಿವರಾದ ಸತೀಶ ಜಾರಕಿಹೊಳಿ, ಎಚ್.ಕೆ.ಪಾಟೀಲ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಭೇಟಿ ನೀಡಿ ಗಾಂಧೀಜಿ ಅಪರೂಪದ ಚಿತ್ರಗಳನ್ನು ವೀಕ್ಷಿಸಿದರು