ಮೂಡಲಗಿ: ತಾಲ್ಲೂಕಿನ ಹುಣಶ್ಯಾಳ ಪಿವೈ ಗ್ರಾಮ ಪಂಚಾಯ್ತಿಗೆ ಶುಕ್ರವಾರ ಜರುಗಿದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಗದೀಶ ಮಾಯಪ್ಪ ಡೊಳ್ಳಿ ಹಾಗೂ ಉಪಾಧ್ಯಕ್ಷೆಯಾಗಿ ಕಾಳವ್ವ ಗೌಡನವರ ಅವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಗೋಕಾಕ ನೀರಾವರ ಇಲಾಖೆಯ ಎಂಜಿನಿಯರ್ ನವೀನಕುಮಾರ ಕಾರ್ಯ ನಿರ್ವಹಿಸಿದರು. ಗ್ರಾಮ ಪಂಚಾಯ್ತಿ ಸದಸ್ಯರು ಮತ್ತು ಗ್ರಾಮದ ಗಣ್ಯರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಸನ್ಮಾನಿಸಿದರು.

ಗ್ರಾಮ ಪಂಚಾಯ್ತಿ ಪಿಡಿಒ ಉದಯಕುಮಾರ ಬೆಳ್ಳುಂಡಗಿ, ಗಣ್ಯರಾದ ಅಜ್ಜಪ್ಪ ಗಿರಡ್ಡಿ, ಗೋಪಾಲ ಬಿಳ್ಳೂರ, ಜಂಬು ಚಿಕ್ಕೋಡಿ, ಸದಾಶಿವ ನಾಯ್ಕ, ಮಲ್ಲಪ್ಪ ಕಬ್ಬೂರ, ಭೀಮಶಿ ಕಾರದಗಿ, ಪ್ರಕಾಶ ದರೂರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.