ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ | ಜಿಲ್ಲಾ ಸಾಹಿತ್ಯ ಸಮ್ಮೇಳನ ನ.25ರಿಂದ

Published : 7 ಅಕ್ಟೋಬರ್ 2024, 13:39 IST
Last Updated : 7 ಅಕ್ಟೋಬರ್ 2024, 13:39 IST
ಫಾಲೋ ಮಾಡಿ
Comments

ಮೂಡಲಗಿ: 16ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳವನ್ನು ನ.24 ಮತ್ತು 25ರಂದು ಎರಡು  ಮೂಡಲಗಿಯ ಆರ್.ಡಿ.ಎಸ್. ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ.

ಗೋಕಾಕದ ಹಿರಿಯ ಸಾಹಿತಿ ಪ್ರೊ. ಚಂದ್ರಶೇಖ ಅಕ್ಕಿ ಅವರು ಸಮ್ಮೇಳನಾಧ್ಯಕ್ಷರಾಗಿರುವರು. ಸಮ್ಮೇಳನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ವಹಿಸಿವರು. ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಉದ್ಘಾಟಿಸವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಸಂಜಯ ಶಿಂಧಿಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT