ಬೆಳಗಾವಿ: ರೈತರು ಹಾಗೂ ಪಶು ಸಂಗೋಪನೆ ಮಾಡುವವರ ಅನುಕೂಲಕ್ಕಾಗಿ ನೀಡಿದ 82 ಪಶು ಚಿಕಿತ್ಸಾ ಆಂಬುಲೆನ್ಸ್ಗಳಿಗೆ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಮಂಗಳವಾರ ಹಸಿರು ನಿಶಾನೆ ತೋರಿದರು.

ಬೆಳಗಾವಿ ವಿಭಾಗದ ಏಳು ಜಿಲ್ಲೆಗಳಿಗಳಿಗೆ ‘ಪಶು ಸಂಜಿವಿನಿ’ ಯೋಜನೆ ಅಡಿ ಈ ಆಂಬುಲೆನ್ಸ್ಗಳನ್ನು ನೀಡಲಾಗಿದೆ.

ಬೆಳಗಾವಿ ಜಿಲ್ಲೆಗೆ 17, ಗದಗ 8, ಹಾವೇರಿ 9, ಧಾರವಾಡ 8, ಬಾಗಲಕೋಟೆ 13, ವಿಜಯಪುರ 14, ಉತ್ತರ ಕನ್ನಡ ಜಿಲ್ಲೆಗೆ 13 ಆಂಬುಲೆನ್ಸ್ ಹಂಚಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಈ ಸಂದರ್ಭದಲ್ಲಿ ಇದ್ದರು.

ಮೂಲಸೌಕರ್ಯಗಳ ವಿಸ್ಮಯ: ಹೊಸಪೇಟೆ ಸುರಂಗ ಮಾರ್ಗದ ಚಿತ್ರ ಟ್ವೀಟ್ ಮಾಡಿದ ಗಡ್ಕರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.