ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮರಾಠಿ ಹೇರಿಕೆ: ಮಹಾರಾಷ್ಟ್ರದಿಂದ ಕಾಯ್ದೆ ಉಲ್ಲಂಘನೆ

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಿಡಿ
Published : 26 ಜೂನ್ 2024, 4:11 IST
Last Updated : 26 ಜೂನ್ 2024, 4:11 IST
ಫಾಲೋ ಮಾಡಿ
Comments
ಕನ್ನಡ ಶಾಲೆಯಲ್ಲಿರುವ ಮಕ್ಕಳಿಗೆ ಮರಾಠಿ ಶಿಕ್ಷಕರು ಹೇಗೆ ಕಲಿಸಲು ಸಾಧ್ಯ? ಇದರಿಂದ ಕನ್ನಡ ಮಕ್ಕಳ ಕಲಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದಕ್ಕೆ ನನ್ನ ವಿರೋಧವಿದೆ.
ವಿಕ್ರಮ ಸಾವಂತ, ಶಾಸಕ, ಜತ್ತ, ಮಹಾರಾಷ್ಟ್ರ
ನಾನು ಕನ್ನಡ ಮಾಧ್ಯಮದಲ್ಲಿ ಡಿ.ಇಡಿ ಪದವಿ ಪಡೆದಿದ್ದು, ಟಿಇಟಿ ಉತ್ತೀರ್ಣನಾಗಿದ್ದೇನೆ. ಆದರೆ, ನಮ್ಮ ಅರ್ಜಿಗಳನ್ನೇ ಸ್ವೀಕರಿಸಿಲ್ಲ. ಮರಾಠಿ ಮಾಧ್ಯಮದವರನ್ನು ನೇಮಕ ಮಾಡಲಾಗಿದೆ.
ಅನಿಲ ಚೌಗುಲೆ, ಕನ್ನಡ ಮಾಧ್ಯಮ ಶಿಕ್ಷಕ ಅಭ್ಯರ್ಥಿ, ಜತ್ತ
ಮಹಾರಾಷ್ಟ್ರದಲ್ಲಿ ಕನ್ನಡ ಶಾಲೆಗಳು ಅವನತಿಯತ್ತ ಸಾಗಿವೆ. ಭಾಷಾ ಅಲ್ಪಸಂಖ್ಯಾತರ ಹಕ್ಕು ಕಸಿದುಕೊಂಡ ಬಗ್ಗೆ ಆಯೋಗಕ್ಕೆ ದೂರು ನೀಡಿದ್ದೇವೆ. ಕನ್ನಡವನ್ನು ಮುಗಿಸುವ ತಂತ್ರ ನಡೆದಿದೆ.
ಮಲ್ಲೇಶಪ್ಪ ತೇಲಿ, ಕನ್ನಡ ಹೋರಾಟಗಾರ, ಜತ್ತ
ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು. ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರ ತಂಡವು ಮಹಾರಾಷ್ಟ್ರಕ್ಕೆ ನಿಯೋಗ ಹೋಗಿ ನ್ಯಾಯ ಕೇಳಬೇಕು.
ಅಶೋಕ ಚಂದರಗಿ, ಅಧ್ಯಕ್ಷ, ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ, ಬೆಳಗಾವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT