ಗೋಕಾಕ: ಪ್ರವಾಸೋದ್ಯಮ ಇಲಾಖೆ ಅಪೇಕ್ಷಿಸುವ ಎಲ್ಲ ರೀತಿಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಶೀಘ್ರವೇ ಪೂರೈಸಲು ಸರ್ಕಾರ ಉತ್ಸುಕವಾಗಿದೆ ಎಂದು ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸಮೀಪದ ಗೋಕಾಕ ಜಲಪಾತ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ, ಜಲಪಾತ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗಾಗಿ ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದರು. ಅತಿ ಶೀಘ್ರವೇ ಜಲಪಾತ ಪ್ರದೇಶದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

ಸಚಿವ ಸತೀಶ ಜಾರಕಿಹೊಳಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ, ರಿಯಾಜ್ ಚೌಗಲಾ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.