ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕೋಡಿ | ನೀರಿಲ್ಲದೇ ಸಸ್ಯೋತ್ಪಾದನೆ ಕುಸಿತ; ಅರಣ್ಯೀಕರಣಕ್ಕೆ ಅಡೆತಡೆ

ಚಂದ್ರಶೇಖರ ಎಸ್. ಚಿನಕೇಕರ
Published : 4 ಜುಲೈ 2024, 4:35 IST
Last Updated : 4 ಜುಲೈ 2024, 4:35 IST
ಫಾಲೋ ಮಾಡಿ
Comments
ಚಿಕ್ಕೋಡಿ ತಾಲ್ಲೂಕಿನ ಇನ್ನೂ ಮೂರು ಕಡೆಗೆ ಅರಣ್ಯ ಇಲಾಖೆಯು ನರ್ಸರಿಗಳನ್ನು ಬೆಳಸಿ ಸಸಿಗಳು ರೈತರಿಗೆ ಸುಲಭವಾಗಲಿ ದೊರೆಯುವ ವ್ಯವಸ್ಥೆ ಮಾಡಬೇಕಿದೆ
ಅಣ್ಣಪ್ಪ ಹಳಿಜೋಳ ಸಾಮಾಜಿಕ ಕಾರ್ಯಕರ್ತ
ದೀರ್ಘಕಾಲಿಕ ಮರಗಳನ್ನು ಬೆಳೆಸುವುದರಿಂದ ಪ್ರಾಣಿ ಪಕ್ಷಿ ಸಂಕುಲ ಹೆಚ್ಚಲು ಸಾಧ್ಯವಿದೆ. ಹೀಗಾಗಿ ಅರಣ್ಯ ಇಲಾಖೆ ಇಂತಹ ಸಸಿಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡುತ್ತಿದೆ
ಪ್ರಶಾಂತ ಗೌರಾಣಿ ವಲಯ ಅರಣ್ಯಾಧಿಕಾರಿ ಚಿಕ್ಕೋಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT