ನಿನ್ನೆ ನಾನು (12 JAN) ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ, ಇಂದು ನನಗೆ (13 JAN) ಕೋವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ. ನಾನು ಆರೋಗ್ಯವಾಗಿ ಇದ್ದೇನೆ ಯಾವುದೇ ತೊಂದರೆಗಳಿಲ್ಲ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆಗೆ ಒಳಪಡಬೇಕಾಗಿ ಕೋರುತ್ತೇನೆ. ಹೆದರುವ ಅಗತ್ಯವಿಲ್ಲ ಮುಂಜಾಗ್ರತೆ ವಹಿಸಿ.#COVID19