ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

PHOTOS | ಬೆಳಗಾವಿ ಜಿಲ್ಲೆಯಾದ್ಯಂತ ಸಂಭ್ರಮದ ಶ್ರೀರಾಮ ನವಮಿ

ಬೆಳಗಾವಿ ನಗರ ಹಾಗೂ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಜನರು ಶ್ರೀರಾಮ ನವಮಿಯನ್ನು ಸಡಗರ ಹಾಗೂ ಭಕ್ತಿಭಾವದಿಂದ ಭಾನುವಾರ ಆಚರಿಸಿದರು. ಕೋವಿಡ್–19 ಕಾರಣದಿಂದಾಗಿ ಕಳೆದ ಎರಡು ವರ್ಷಗಳು ಉತ್ಸವ ಮಂಕಾಗಿತ್ತು. ದೇವಸ್ಥಾನಗಳಿಗೆ ಸೀಮಿತವಾಗಿ ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಕೋವಿಡ್ ಕಾರ್ಮೋಡ ಕರಗಿದ್ದರಿಂದಾಗಿ ಸಂಭ್ರಮ ಜೋರಾಗಿತ್ತು.
Published : 10 ಏಪ್ರಿಲ್ 2022, 15:32 IST
ಫಾಲೋ ಮಾಡಿ
Comments
ವಿಧ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.
ವಿಧ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.
ವಿಧ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.
ADVERTISEMENT
ಶ್ರೀರಾಮ, ಲಕ್ಷ್ಮಣ, ಸೀತೆ, ಹನುಮಾನ್‌ ಮೊದಲಾದವರ ವೇಷ ಧರಿಸಿದ್ದ ಮಕ್ಕಳು

ಶ್ರೀರಾಮ, ಲಕ್ಷ್ಮಣ, ಸೀತೆ, ಹನುಮಾನ್‌ ಮೊದಲಾದವರ ವೇಷ ಧರಿಸಿದ್ದ ಮಕ್ಕಳು ಮೆರವಣಿಗೆಯಲ್ಲಿ ಸಾಗಿದರು

ಮಕ್ಕಳು ತೆರೆದ ವಾಹನವೊಂದರಲ್ಲಿ ಮಲ್ಲಕಂಬ ಸಾಹಸ ಪ್ರದರ್ಶಿಸಿದರು.

ಮಕ್ಕಳಿಂದ ಮಲ್ಲಕಂಬ ಸಾಹಸ ಪ್ರದರ್ಶನ
ಮಕ್ಕಳಿಂದ ಮಲ್ಲಕಂಬ ಸಾಹಸ ಪ್ರದರ್ಶನ
ಮಕ್ಕಳಿಂದ ಮಲ್ಲಕಂಬ ಸಾಹಸ ಪ್ರದರ್ಶನ
ಮಕ್ಕಳಿಂದ ಕಾರ್ಯಕ್ರಮ
ಮಕ್ಕಳಿಂದ ಕಾರ್ಯಕ್ರಮ
ಮಕ್ಕಳಿಂದ ಕಾರ್ಯಕ್ರಮ
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಾವಿರಾರು ಜನರು

ಕೋವಿಡ್ ಕಾರಣದಿಂದಾಗಿ ಕಳೆದ ಎರಡು ವರ್ಷಗಳು ಮಂಕಾಗಿದ್ದ ಉತ್ಸವ

ಈ ಬಾರಿ ಕೋವಿಡ್ ಕಾರ್ಮೋಡ ಕರಗಿದ್ದರಿಂದಾಗಿ ಜೋರಾಗಿದ್ದ ಸಂಭ್ರಮ

ಅದ್ಧೂರಿ ಶೋಭಾಯಾತ್ರೆಯಲ್ಲಿ ಹಾಡುಗಳಿಗೆ ನರ್ತಿಸಿ ಸಂಭ್ರಮಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT