ಹುಕ್ಕೇರಿ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಪ್ರಾಥಮಿಕ, ಮಾಧ್ಯಮಿಕ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸಬಸಾಪುರದ ಶಿಕ್ಷಕ ರಾಜು ತಳವಾರ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ತಾಲ್ಲೂಕಿನ ಪರಕನಟ್ಟಿಯ ಬಸವ ಜ್ಯೋತಿ ಪ್ರೌಢ ಶಾಲೆ ಶಿಕ್ಷಕ ಸಂಜೀವ ಕಟ್ಟೆನ್ನವರ ಅವರನ್ನು 2024-25 ರಿಂದ 2027-28ನೇ ಅವಧಿಗೆ ಆಯ್ಕೆಮಾಡಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯ ಎಸ್ಸಿ ಮತ್ತು ಎಸ್ಟಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ವಿ.ಟಿ. ವೆಂಕಟೇಶಯ್ಯ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಸುಮಿತ್ರಾ ದುರ್ಗಿ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.