ಬೆಳಗಾವಿ: ತಾಲ್ಲೂಕಿನ ಹೊಸ ವಂಟಮೂರಿನಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣದಲ್ಲಿ ಆರೋಪಿಯಾದ 33 ವರ್ಷದ ಮಹಿಳೆಯ ಜಾಮೀನು ಅರ್ಜಿಯನ್ನು ಇಲ್ಲಿನ 11ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.

ಡಿ.11ರಂದು ಪ್ರೇಮಿಗಳಿಬ್ಬರು ಮನೆ ಬಿಟ್ಟು ಹೋದರು ಎಂಬ ಕಾರಣಕ್ಕೆ ಯುವತಿ ಮನೆಯವರು ಯುವಕನ ತಾಯಿಯನ್ನು ಬೆತ್ತಲೆ ಮಾಡಿ, ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದರು. ಎಲ್ಲ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ 11ನೇ ಆರೋಪಿಯಾದ ಮಹಿಳೆಯೊಬ್ಬರು ಶನಿವಾರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣ ಸಿಐಡಿ ತನಿಖೆಯಲ್ಲಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.