ಬೆಂಗಳೂರು: ಕರ್ನಾಟಕ ರಾಜ್ಯ ಕೇಬಲ್ ಟಿವಿ ಆಪರೇಟರ್ ಅಸೋಸಿಯೇಷನ್ನ ನೂತನ ಕಚೇರಿಯನ್ನು ಕೋರಮಂಗಲದಲ್ಲಿ ಶಾಸಕ ರಾಮಲಿಂಗಾರೆಡ್ಡಿ ಬುಧವಾರ ಉದ್ಘಾಟಿಸಿದರು.

ಸಂಘದ ಸದಸ್ಯತ್ವವನ್ನು ಪಡೆದಿರುವ ರಾಜ್ಯದ ಯಾವುದೇ ಭಾಗದ ಕೇಬಲ್ ಆಪರೇಟರ್ಗಳು ಆಕಸ್ಮಿಕವಾಗಿ ಕಾರ್ಯನಿರತರಾಗಿದ್ದ ಸಂದರ್ಭದಲ್ಲಿ ಮರಣ ಹೊಂದಿದರೆ ಅವರ ಕುಟುಂಬಕ್ಕೆ ₹1 ಲಕ್ಷ ಪರಿಹಾರ ನೀಡಲಾಗುವುದು ಎಂದು ರಾಜ್ಯ ಘಟಕದ ಅಧ್ಯಕ್ಷ ವಿ.ಎಸ್. ಪ್ಯಾಟ್ರಿಕ್ ರಾಜು ಈ ಸಂದರ್ಭದಲ್ಲಿ ಘೋಷಿಸಿದರು.

ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗಗಳ ಕೇಬಲ್ ಆಪರೇಟರ್ಗಳಿಗೆ ಆಧುನಿಕ ತಂತ್ರಜ್ಞಾನಗಳ ಬಗ್ಗೆ ಮಾಹಿತಿಗಳನ್ನು ಒದಗಿಸಲು ಸಂಪರ್ಕ ಸಭೆಗಳನ್ನು ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.