ದೇವನಹಳ್ಳಿ: ದುಬೈನಿಂದ ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಯಾಣಿಕನಿಂದ ‘ಐ’ ಫೋನ್, ಆ್ಯಪಲ್ ವಾಚ್ಗಳನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಶನಿವಾರ ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಶನಿವಾರ ತಡರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆರೋಪಿಯನ್ನು ಪರಿಶೀಲಿಸಿ, ಆತನ ಬಳಿ 40 ಐ ಫೋನ್ ಹಾಗೂ ಐದು ಆ್ಯಪಲ್ ವಾಚ್ಗಳನ್ನು ವಶಪಡಿಸಿಕೊಂಡಿದ್ದಾರೆ.

ಅಪರಾಧ ಹಿನ್ನೆಲೆಯ ಆರೋಪಿ ಲಗೇಜ್ ಹಾಗೂ ಕ್ಯಾಬಿನ್ ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿ ಐ ಫೋನ್ ಮತ್ತು ವಾಚ್ ಅಡಗಿಸಿಟ್ಟಿದ್ದ ಎಂದು ಕಸ್ಟಮ್ಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.