ಬೆಂಗಳೂರು: ಸಾಮಾನ್ಯ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬೋಗಿಗಳ ಸಂಖ್ಯೆಯನ್ನು ಹೆಚ್ಚಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ಎಸ್ಎಸ್ಎಸ್ ಹುಬ್ಬಳ್ಳಿ– ಹೈದರಾಬಾದ್–ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್, ಎಸ್ಎಸ್ಎಸ್ ಹುಬ್ಬಳ್ಳಿ– ದಾದರ್–ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್, ಯಶವಂತಪುರ-ಮೈಸೂರು-ಯಶವಂತಪುರ ಎಕ್ಸ್ಪ್ರೆಸ್, ಯಶವಂತಪುರ-ಸೇಲಂ-ಯಶವಂತಪುರ ಎಕ್ಸ್ಪ್ರೆಸ್, ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ವಿಶೇಷ ರೈಲು, ತುಮಕೂರು-ಶಿವಮೊಗ್ಗ-ತುಮಕೂರು ಎಕ್ಸ್ಪ್ರೆಸ್, ಚಾಮರಾಜನಗರ-ತುಮಕೂರು-ಚಾಮರಾಜನಗರ ಪ್ಯಾಸೆಂಜರ್ ವಿಶೇಷ ರೈಲು, ತಾಳಗುಪ್ಪ-ಮೈಸೂರು-ತಾಳಗುಪ್ಪ ಎಕ್ಸ್ಪ್ರೆಸ್, ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ವಿಶೇಷ ರೈಲುಗಳಲ್ಲಿ ಸಾಮಾನ್ಯ ಬೋಗಿ ಅಳವಡಿಸಲಾಗಿದೆ.

ಅರಸೀಕೆರೆ-ಮೈಸೂರು-ಅರಸೀಕೆರೆ ಪ್ಯಾಸೆಂಜರ್ ವಿಶೇಷ ರೈಲು, ಮೈಸೂರು-ಶಿವಮೊಗ್ಗ-ಮೈಸೂರು ಎಕ್ಸ್ಪ್ರೆಸ್, ಶಿವಮೊಗ್ಗ -ಚಿಕ್ಕಮಗಳೂರು-ಶಿವಮೊಗ್ಗ ಪ್ಯಾಸೆಂಜರ್ ವಿಶೇಷ ರೈಲು, ಕೆಎಸ್ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ ವಿಶೇಷ ರೈಲು, ಕೆಎಸ್ಆರ್ ಬೆಂಗಳೂರು-ಅರಸೀಕೆರೆ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ ವಿಶೇಷ, ಚಿಕ್ಕಮಗಳೂರು-ಯಶವಂತಪುರ- ಚಿಕ್ಕಮಗಳೂರು ಎಕ್ಸ್ಪ್ರೆಸ್, ಅರಸೀಕೆರೆ-ಮೈಸೂರು-ಅರಸೀಕೆರೆ ಪ್ಯಾಸೆಂಜರ್ ವಿಶೇಷ, ಮೈಸೂರು-ಎಸ್ಎಂವಿಟಿ ಬೆಂಗಳೂರು-ಮೈಸೂರು ಪ್ಯಾಸೆಂಜರ್ ವಿಶೇಷ, ಎಸ್ಎಂವಿಟಿ ಬೆಂಗಳೂರು-ಕಾರೈಕಲ್-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್, ಎಸ್ಎಂವಿಟಿ ಬೆಂಗಳೂರು-ದಾನಾಪುರ-ಎಸ್ಎಂವಿಟಿ ಬೆಂಗಳೂರು ಸಂಘಮಿತ್ರ ಎಕ್ಸ್ಪ್ರೆಸ್, ಯಶವಂತಪುರ-ಕೋರ್ಬಾ-ಯಶವಂತಪುರ ಎಕ್ಸ್ಪ್ರೆಸ್, ಎಸ್ಎಂವಿಟಿ ಬೆಂಗಳೂರು-ಬಾಗಲ್ಪುರ-ಎಸ್ಎಂವಿಟಿ ಬೆಂಗಳೂರು ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲುಗಳಿಗೆ ಬೋಗಿ ಅಳವಡಿಸಲಾಗುತ್ತಿದೆ.

ವಾಸ್ಕೋ ಡ ಗಾಮಾ-ಜಸಿದಿಹ್-ವಾಸ್ಕೋ ಡ ಗಾಮಾ, ಮೈಸೂರು-ಬೆಳಗಾವಿ-ಮೈಸೂರು, ಮೈಸೂರು-ಜೈಪುರ- ಮೈಸೂರು, ಕೆಎಸ್ಆರ್ ಬೆಂಗಳೂರು-ಕಣ್ಣೂರು-ಕೆಎಸ್ಆರ್ ಬೆಂಗಳೂರು, ಚಾಮರಾಜನಗರ-ತಿರುಪತಿ- ಚಾಮರಾಜನಗರ, ಮೈಸೂರು-ಬಾಗಲಕೋಟೆ-ಮೈಸೂರು, ಮೈಸೂರು-ತಾಳಗುಪ್ಪ-ಮೈಸೂರು ರೈಲುಗಳಿಗೆ ಶೀಘ್ರದಲ್ಲಿಯೇ ಸಾಮಾನ್ಯ ಬೋಗಿಗಳನ್ನು ಅಳವಡಿಸಲು ಕ್ರಮ ವಹಿಸಲಾಗುವುದು ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಗಮನ ಸೆಳೆದಿದ್ದ ‘ಪ್ರಜಾವಾಣಿ’: ರೈಲುಗಳ ಸಂಖ್ಯೆ ಹೆಚ್ಚಿದ್ದರೂ ಸಾಮಾನ್ಯ ಜನರು ಪ್ರಯಾಣಿಸುವ ಸಾಮಾನ್ಯ ಬೋಗಿಗಳು ಕಡಿಮೆಯಾಗಿದ್ದವು. ಇದರಿಂದ ಸಾಮಾನ್ಯ ಬೋಗಿಗಳಲ್ಲಿ ನೂಕುನುಗ್ಗಲು ಉಂಟಾಗುತ್ತಿತ್ತು. ಈ ಬಗ್ಗೆ ‘ಆಳುವವರಿಗೆ ಬೇಡವಾದ ಬಡವರ ಬೋಗಿ’ ವಿಶೇಷ ವರದಿಯ ಮೂಲಕ ‘ಪ್ರಜಾವಾಣಿ’ ಗಮನ ಸೆಳೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.