ಬೆಂಗಳೂರು: ವಿಧಾನಸಭೆ ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ. ಆರ್. ನಾರಾಯಣ್ ಅವರನ್ನು ಅಮಾನತುಗೊಳಿಸಲಾಗಿದೆ.

ಮಾರ್ಚ್‌ನಲ್ಲಿ ಸ್ಥಳ ನಿಯುಕ್ತಿಗೊಳಿಸುವ ಸಮಾಲೋಚನಾ ಸಭೆಗೂ ಭಾಗವಹಿಸಲಿರಲಿಲ್ಲ. ಚುನಾವಣಾ ಕಾರ್ಯ ನಿರ್ವಹಿಸಲು ಕರ್ತವ್ಯಕ್ಕೂ ಹಾಜರಾಗಿರಲಿಲ್ಲ. ನಂತರ, ಮೇ ತಿಂಗಳಲ್ಲಿ ನಡೆಸಿದ್ದ ಸಮಾಲೋಚನಾ ಸಭೆಗೂ ಗೈರಾಗಿದ್ದರು. ಇಲಾಖಾ ವಿಚಾರಣೆಯನ್ನು ಬಾಕಿಯಿರಿಸಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೇ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.