ಬೆಂಗಳೂರು: ಭಾರತೀಯ ವಿದ್ಯಾಭವನವು ಪತ್ರಿಕೋದ್ಯಮದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಂದು ವರ್ಷ ಅವಧಿಯ ಈ ಕೋರ್ಸ್‌ನಲ್ಲಿ ಮುದ್ರಣ ಮಾಧ್ಯಮ, ದೃಶ್ಯ ಮಾಧ್ಯಮ ಹಾಗೂ ಕಾರ್ಪೋರೇಟ್ ಮಾಧ್ಯಮ ವಿಭಾಗದಲ್ಲಿ ತರಬೇತಿ ನೀಡಲಾಗುತ್ತದೆ. ಆಯಾ ಕ್ಷೇತ್ರದ ಪರಿಣತರು ತರಬೇತಿ ನೀಡುವರು.
ಪತ್ರಿಕೋದ್ಯಮದ ಇತ್ತೀಚಿನ ಬೆಳವಣಿಗೆಗಳ ಕುರಿತೂ ಅರಿವು ಮೂಡಿಸಲಾಗುತ್ತದೆ ಎಂದು ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್.ಎನ್.ಸುರೇಶ್ ತಿಳಿಸಿದ್ದಾರೆ.

ವಿವರಗಳಿಗೆ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದ ಕೇಂದ್ರ ಕಚೇರಿಗೆ ಭೇಟಿ ನೀಡಬಹುದು. ಇಲ್ಲವೆ, 9538181140ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.