ಬೆಂಗಳೂರು: ಕೃಷಿಕ್ ಸರ್ವೋದಯ ಫೌಂಡೇಷನ್ ಸ್ಪರ್ಧಾತ್ಮಕ ಪರೀಕ್ಷಾ ಸಂಸ್ಥೆಯು ಯುಪಿಎಸ್ಸಿ ಹಾಗೂ ಕೆಪಿಎಸ್ಸಿ 2025ನೇ ಸಾಲಿನ ಪೂರ್ವಭಾವಿ ಪರೀಕ್ಷಾ ತರಬೇತಿ ಮತ್ತು ಮಾರ್ಗ ದರ್ಶನಕ್ಕೆ ಅರ್ಜಿ ಆಹ್ವಾನಿಸಿದೆ.

ಪರೀಕ್ಷೆಗಳ ತರಬೇತಿಗಾಗಿ (ಆನ್ಲೈನ್/ಆಫ್ಲೈನ್) ಅರ್ಹ ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನದ ಮೂಲಕ ಕೋರ್ಸ್ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆ. ಅಕ್ಟೋಬರ್ 15ರಿಂದ ತರಗತಿಗಳು ಪ್ರಾರಂಭವಾಗಲಿವೆ. ಆಸಕ್ತ ಅಭ್ಯರ್ಥಿಗಳು ಅ. 10ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ http://www.ksfkarnataka.comಗೆ ಭೇಟಿ ನೀಡಿ ಅಥವಾ 080–25202299/76250 00990ಗೆ ಸಂಪರ್ಕಿಸಿ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.