ಬೆಂಗಳೂರು: ಪಂಡಿತರತ್ನ ಎ. ಶಾಂತಿರಾಜ ಶಾಸ್ತ್ರಿ ಟ್ರಸ್ಟ್ನಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡ 97ಕ್ಕಿಂತ ಹೆಚ್ಚು, ಪಿಯುಸಿ ಪರೀಕ್ಷೆಯಲ್ಲಿ ಶೇಕಡ 95ಕ್ಕಿಂತ ಹೆಚ್ಚು ಅಂಕಗಳಿಸಿದ ದಿಗಂಬರ ಜೈನ ವಿದ್ಯಾರ್ಥಿಗಳು
ಪ್ರತಿಭಾ ಪುರಸ್ಕಾರಕ್ಕೆ ಕೈಬರಹದ ಅರ್ಜಿಯನ್ನು ಆಗಸ್ಟ್ 10ರೊಳಗೆ ಸಲ್ಲಿಸಬೇಕು ಎಂದು ಟ್ರಸ್ಟ್ನ ಅಧ್ಯಕ್ಷ ಎಸ್. ಜಿತೇಂದ್ರ ಕುಮಾರ್
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಳಾಸ: ಪಂಡಿತರತ್ನ ಎ. ಶಾಂತಿರಾಜ ಶಾಸ್ತ್ರಿ ಟ್ರಸ್ಟ್, 369, 42ನೇ ಕ್ರಾಸ್, 8ನೇ ಬ್ಲಾಕ್, ಜಯನಗರ, ಬೆಂಗಳೂರು–560070.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.