ಬೆಂಗಳೂರು: ಶುಲ್ಕ ನಿಗದಿ ಮಾಡಿ ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡುವುದು, ಆರ್‌ಟಿಒ ಸಂಬಂಧಿತ ಎಲ್ಲ ಸೇವೆಗಳನ್ನು ಕಾಗದ ರಹಿತ ಮಾಡುವುದು ಸೇರಿದಂತೆ ಹಲವು ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ನಿಕಟಪೂರ್ವ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ನೇತೃತ್ವದ ಆಡಳಿತ ಸುಧಾರಣಾ ಆಯೋಗ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.

ಕಂದಾಯ ಇಲಾಖೆಯ 800 ಆನ್‌ಲೈನ್ ಸೇವೆಗಳಿಗೆ ಅಟಲ್‌ಜೀ ಜನಸ್ನೇಹಿ ಕೇಂದ್ರಗಳನ್ನು (ಎಜೆಎಸ್‌ಕೆ)ಏಕಗವಾಕ್ಷಿ ವೇದಿಕೆಯಾಗಿಸಿ ಸೇವೆಗಳು ಲಭ್ಯವಾಗುವಂತೆ ಮಾಡಬೇಕು ಎಂದೂ ಪ್ರತಿಪಾದಿಸಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶನಿವಾರ ಮಧ್ಯಂತರ ವರದಿ ಸಲ್ಲಿಸಿರುವ ಆಯೋಗ, ವರದಿಯಲ್ಲಿ ಕಂದಾಯ, ಆಹಾರ ಮತ್ತು ಸಾರಿಗೆ ಇಲಾಖೆಗೆ ಸಂಬಂಧಿಸಿದ ಸುಧಾರಣೆಗೆ ಶಿಫಾರಸುಗಳನ್ನು ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.