ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರವು ನೀಡುವ ‘ವರನಟ ಡಾ. ರಾಜ್‌ಕುಮಾರ್ ಸಿರಿಗನ್ನಡ ಪ್ರಶಸ್ತಿ’ಗೆ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ. ಶಿವರಾಂ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹25 ಸಾವಿರ ನಗದು, ಕಂಚಿನ ಫಲಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

ಏಪ್ರಿಲ್ 18ರಂದು ಸಂಜೆ 5ಕ್ಕೆ ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಚಿಂತಕ ಮೋಹನದೇವ್ ಆಳ್ವ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ನಿವೃತ್ತ ಐಜಿಪಿ ಗೋಪಾಲ್ ಬಿ. ಹೊಸೂರು, ಕೆ. ಮೋಹನರಾವ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.