ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಬಜೆಟ್‌ 2023–24 : ಮಳೆ ಪರಿಸ್ಥಿತಿ ನಿರ್ವಹಣೆಗೆ ಆದ್ಯತೆ

Last Updated 3 ಮಾರ್ಚ್ 2023, 2:40 IST
ಅಕ್ಷರ ಗಾತ್ರ

ಬಿಬಿಎಂಪಿಯ 2023–24ನೇ ಸಾಲಿನ ಬಜೆಟ್‌ ಅನ್ನು ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯಪುರ ಗುರುವಾರ ಮಂಡಿಸಿದರು. ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‌ಸಿಂಗ್, ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಉಪಸ್ಥಿತಿಯಲ್ಲಿ ಬಜೆಟ್‌ ಮಂಡಿಸಲಾಯಿತು. ಬಜೆಟ್‌ನ ಒಟ್ಟು ಗಾತ್ರ ₹11,163 ಕೋಟಿ ಆಗಿದ್ದರೆ, ಆಯವ್ಯಯ ಅಂದಾಜು ₹11,157 ಕೋಟಿ. ಇದು ₹6.14 ಕೋಟಿಯ ಉಳಿತಾಯ ಬಜೆಟ್. ಮೂಲಸೌಕರ್ಯ ನಿರ್ಮಾಣಕ್ಕೆ ಅಂದರೆ, ಸಾರ್ವಜನಿಕ ಕಾಮಗಾರಿಗಳಿಗೆ ಶೇ 63ರಷ್ಟು ಅನುದಾನ ತೆಗೆದಿರಿಸಿರುವುದು ಈ ಬಜೆಟ್‌ನ ಹೈಲೈಟ್.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT