ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2024–25ನೇ ಸಾಲಿನ ಬಜೆಟ್ ಅನ್ನು ಫೆ.29ರ ಗುರುವಾರ ಮಂಡಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬೆಳಿಗ್ಗೆ 10.30ರಿಂದ ಬಜೆಟ್ ನೇರ ಪ್ರಸಾರವಾಗಲಿದೆ.

ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಆಡಳಿತಗಾರ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಉಪಸ್ಥಿತಿಯಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಶಿವಾನಂದ ಕಲಕೇರಿ ಬಜೆಟ್ ಪ್ರಸ್ತುತಪಡಿಸಲಿದ್ದಾರೆ.

ನೇರ ಪ್ರಸಾರವಾಗುವ ತಾಣಗಳು:

https://www.youtube.com/live/i2balgL32_Q?si=8HOaGixOeuAidH_x

https://www.facebook.com/BBMP.Admn?mibextid=ZbWKwL

https://www.facebook.com/BBMPCC?mibextid=ZbWKwL

https://www.facebook.com/?mibextid=ZbWKwL

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.