ಬೆಂಗಳೂರು: ನಗರದಲ್ಲಿ ಬುಧವಾರ ಒಂದೇ ದಿನ 12 ಸಾವಿರಕ್ಕೂ ಹೆಚ್ಚು ಪಿಒಪಿಮೂರ್ತಿಗಳು ವಿಸರ್ಜನೆಯಾಗಿವೆ.

ಆ.31ರಂದು ಸಂಚಾರಿ/ ಮೊಬೈಲ್ ಟ್ಯಾಂಕರ್ ಹಾಗೂ ಕಲ್ಯಾಣಿ/ ಹೊಂಡಗಳಲ್ಲಿ ಒಟ್ಟು 1,59,980 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಅತಿ ಹೆಚ್ಚು ಮಣ್ಣಿನ ಮೂರ್ತಿಗಳು (68,521) ದಕ್ಷಿಣ ವಲಯದಲ್ಲಿ ವಿಸರ್ಜನೆಯಾಗಿದ್ದು, ಇದೇ ವಲಯದಲ್ಲಿ ಅತಿ ಹೆಚ್ಚು ಪಿಒಪಿ ಮೂರ್ತಿಗಳೂ (11,402) ವಿಸರ್ಜನೆಯಾಗಿವೆ.

ನಂತರದ ಸ್ಥಾನದಲ್ಲಿ ಪಶ್ಚಿಮ ವಲಯ (306) ಇದೆ. ಆರ್.ಆರ್. ನಗರ– 152, ಬೊಮ್ಮನಹಳ್ಳಿ– 131, ಯಲಹಂಕ– 73,ದಾಸರಹಳ್ಳಿ ವಲಯದಲ್ಲಿ 22 ಪಿಒಪಿ ಮೂರ್ತಿಗಳು ವಿಸರ್ಜನೆಯಾಗಿವೆ. ಪೂರ್ವ ಹಾಗೂ ಮಹದೇವಪುರ ವಲಯಲದಲ್ಲಿ ಪಿಒಪಿ ಮೂರ್ತಿಗಳು ವಿಸರ್ಜನೆಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.