ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಆರ್‌ಆರ್–2 ನಿರ್ಮಾಣಕ್ಕೆ ಬಿಡಿಎ ಸಜ್ಜು

ಹೊಸೂರು ರಸ್ತೆಯಿಂದ ಮೈಸೂರು ರಸ್ತೆವರೆಗೆ ‘ಬ್ಯುಸಿನೆಸ್‌ ಕಾರಿಡಾರ್‌’
ಆರ್. ಮಂಜುನಾಥ್
Published : 2 ಮಾರ್ಚ್ 2024, 22:30 IST
Last Updated : 2 ಮಾರ್ಚ್ 2024, 22:30 IST
ಫಾಲೋ ಮಾಡಿ
Comments
‘ರಸ್ತೆ ಬಳಕೆ ಶುಲ್ಕ ಇರುವುದಿಲ್ಲ!’
100 ಮೀಟರ್‌ ಅಗಲದ ಕಾರಿಡಾರ್‌ನಲ್ಲಿ 3 ಮೀಟರ್‌ ವಿಭಜಕ ಸೇರಿದಂತೆ 25 ಮೀಟರ್‌ನಲ್ಲಿ ಪ್ರಮುಖ ರಸ್ತೆ ನಿರ್ಮಾಣವಾಗಲಿದೆ. ತಲಾ 10 ಮೀಟರ್‌ಗಳ ಎರಡು ಸರ್ವೀಸ್‌ ನಿರ್ಮಿಸಲಾಗುತ್ತದೆ. ಇಕ್ಕೆಲಗಳಲ್ಲಿ 24 ಮೀಟರ್‌ ಅಗಲದಲ್ಲಿ ವಾಣಿಜ್ಯ ನಿವೇಶನಗಳನ್ನು ರಚಿಸಲಾಗುತ್ತದೆ. ಕಾರಿಡಾರ್ ನಿರ್ಮಾಣದ ಹಂತದಲ್ಲೇ ಈ ನಿವೇಶನಗಳನ್ನು ರಚಿಸಿ ಮಾರಾಟ ಮಾಡಲು ಉದ್ದೇಶಿಸಲಾಗಿದ್ದು, ಇದರಿಂದ ಸಾಕಷ್ಟು ಹಣವೂ ಸಂಗ್ರಹವಾಗುತ್ತದೆ. ಹೀಗಾಗಿ, ಬ್ಯುಸಿನೆಸ್‌ ಕಾರಿಡಾರ್‌ಗೆ ಯಾವುದೇ ರೀತಿಯ ಹಣದ ಕೊರತೆ ಉಂಟಾಗುವುದಿಲ್ಲ. ಶೀಘ್ರವಾಗಿ ನಿರ್ಮಿಸಲು ಯೋಜಿಸಲಾಗಿದೆ. ವಾಣಿಜ್ಯ ಕಾರಿಡಾರ್‌ ಆಗಿರುವುದರಿಂದ, ರಸ್ತೆ ಬಳಕೆಗೆ ಶುಲ್ಕವನ್ನು ವಿಧಿಸುವ ಯೋಚನೆ ಇಲ್ಲ’ ಎಂದು ಬಿಡಿಎ ಎಂಜಿನಿಯರ್‌ಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT