ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ –2 ವಿಶ್ವದ ಸುಂದರ ವಿಮಾನ ನಿಲ್ದಾಣಗಳಲ್ಲಿ ಒಂದು ಎನ್ನುವ ಹಿರಿಮೆಗೆ ಪಾತ್ರವಾಗಿದೆ.

ಯುನೆಸ್ಕೊದ ಪ್ರಿಕ್ಸ್ ವೆರ್ಸೆಲೈಸ್, ‘ವಿಶ್ವ ಶ್ರೇಷ್ಠ ಒಳಾಂಗಣಕ್ಕೆ ವಿಶೇಷ ಬಹುಮಾನ–2023’ ನೀಡಿದೆ ಎಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಬಿಐಎಎಲ್) ಗುರುವಾರ ತಿಳಿಸಿದೆ.
.ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಛನದಲ್ಲಿ ಮೂಡಿದ ಕನ್ನಡ.
ಇಂಥ ಗೌರವಕ್ಕೆ ಪಾತ್ರವಾದ ದೇಶದ ಏಕೈಕ ವಿಮಾನ ನಿಲ್ದಾಣವೂ ಹೌದು.

2,55,661 ಚದರ ಮೀಟರ್ ವಿಸ್ತೀರ್ಣದ ಈ ಟರ್ಮಿನಲ್ನಲ್ಲಿ, ತೂಗುವ ಉದ್ಯಾನ ಹಾಗೂ ಹೊರಾಂಗಣ ಉದ್ಯಾನ ಇದೆ. ಇದರಲ್ಲಿ ಪ್ರಯಾಣಿಕರು ನಡೆದಾಡಬಹುದು ಕೂಡ. ಇಡೀ ಏರ್ಪೋರ್ಟ್ನಲ್ಲಿ ಮರುಬಳಕೆ ಮಾಡಬಹುದಾದ ಇಂಧನವನ್ನು ಬಳಸಲಾಗಿದೆ.
.ಸಮಯ ಪರಿಪಾಲನೆ: ಕೆಂಪೇಗೌಡ ವಿಮಾನ ನಿಲ್ದಾಣ ವಿಶ್ವದಲ್ಲೇ ಅತ್ಯುತ್ತಮ!.
ಟರ್ಮಿನಲ್ –2ರ ಮೊದಲ ಹಂತವನ್ನು 2022ರ ನವೆಂಬರ್ 11ರಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದ್ದರು. ವಾರ್ಷಿಕವಾಗಿ 2.5 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ.
.ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಪ್ರಯಾಣಿಕರನ್ನು ಬಿಟ್ಟು ಹಾರಿದ ವಿಮಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.