ಬೆಂಗಳೂರು: ನಗರದ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಉಚಿತ ಪ್ರಯಾಣಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಎಲ್ಲ ಬಸ್‌ಗಳ ಮಹಿಳಾ ಸೀಟುಗಳು ಭರ್ತಿಯಾಗಿವೆ.

ದೂರದ ಊರುಗಳ ಪ್ರಯಾಣಕ್ಕೆ ಮಹಿಳೆಯರ ಸಂಖ್ಯೆ ಕಡಿಮೆ ಇದೆ. ಆದರೆ, ನಗರ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಸಂಚಾರ ಹೆಚ್ಚಿದೆ. ಭಾನುವಾರವಾಗಿದ್ದರಿಂದ ಹಲವರು ಕುಟುಂಬದ ಸಮೇತ ಪ್ರಯಾಣಿಸುತ್ತಿದ್ದಾರೆ.

ಸ್ಥಳೀಯ ಪ್ರದೇಶಗಳ ಬಸ್‌ಗಳು ಪ್ರಯಾಣಿಕರಿಂದ ಭರ್ತಿ ಆಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.