ಬೆಂಗಳೂರು: ಭಾರತೀಯ ವಿದ್ಯಾಭವನ ಹಾಗೂ ಇಸ್ಕಾನ್ ಸಹಯೋಗದಲ್ಲಿ ‘ಮಹಾಭಾರತ ಸಂದೇಶ’ ವಿಷಯ ಕುರಿತಂತೆ ಜೂನ್26ರಿಂದ 30ರವರೆಗೆ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ.26ರಂದು ಸಂಜೆ 5 ಗಂಟೆಗೆ ಸಮ್ಮೇಳನವನ್ನು ಸಾಹಿತಿ ಎಸ್.ಎಲ್.ಭೈರಪ್ಪ ಉದ್ಘಾಟಿಸಲಿದ್ದಾರೆ.

ಅತಿಥಿಗಳಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಎಸ್.ಆರ್.ಭಟ್, ಇಸ್ಕಾನ್ ಸಂಸ್ಥೆಯ ಅಧ್ಯಕ್ಷ ಮಧು ಪಂಡಿತ್ ದಾಸ, ಭಾರತೀಯ ವಿದ್ಯಾಭವನದ ಅಧ್ಯಕ್ಷ ಎನ್.ರಾಮಾನುಜ ಭಾಗಿಯಾಗಲಿದ್ದಾರೆ.

ಸಮ್ಮೇಳನದಲ್ಲಿ ಭಾಗವಹಿಸುವವರಿಗೆ ಪ್ರವೇಶ ಉಚಿತ. ಸ್ಥಳ–ಮಲ್ಟಿ ವಿಷನ್ ಥಿಯೇಟರ್, ಇಸ್ಕಾನ್, ಪಶ್ಚಿಮ ಕಾರ್ಡ್ ರಸ್ತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.