ಬೆಂಗಳೂರು: ಜಯನಗರದ ಈಸ್ಟ್ ಎಂಡ್ ವೃತ್ತದ ಸಮೀಪದಲ್ಲೇ ಶುಕ್ರವಾರ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಇತ್ತೀಚೆಗೆ ಸುಮ್ಮನಹಳ್ಳಿ ಬಳಿಯೂ ಸರಣಿ ಅಪಘಾತ ಸಂಭವಿಸಿತ್ತು. ಅದರ ನೆನಪು ಮಾಸುವ ಮುನ್ನವೇ ಮತ್ತೊಂದು ಅಪಘಾತ ನಡೆದಿದೆ.

‘ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಿಎಂಟಿಸಿ ಬಸ್‌ನ ಬ್ರೇಕ್ ಫೇಲ್ ಆಗಿತ್ತು. ಬಸ್‌ನ ನಿಯಂತ್ರಣ ಕಳೆದುಕೊಂಡಿದ್ದ ಚಾಲಕ, ಎದುರಿಗಿದ್ದ ಕಾರಿಗೆ ಗುದ್ದಿಸಿದ್ದ. ಸರಣಿಯಾಗಿ ಬಸ್ ಹಾಗೂ ಐದು ಕಾರುಗಳು ಒಂದಕ್ಕೊಂಡು ಡಿಕ್ಕಿ ಹೊಡೆದವು. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯವಾಯಿತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.

ಸರಣಿ ಅಪಘಾತದಲ್ಲಿ ಜಖಂಗೊಂಡ ವಾಹನಗಳು

‘ಅಪಘಾತದಿಂದಾಗಿ ಸ್ಥಳದಲ್ಲಿ ವಾಹನಗಳ ಸಂಚಾರ ಬಂದ್ ಆಗಿತ್ತು. ವಿಪರೀತ ದಟ್ಟಣೆಯೂ ಉಂಟಾಯಿತು. ಜಯನಗರ ಪೊಲೀಸರು ಸ್ಥಳಕ್ಕೆ ಬಂದು ಜಖಂಗೊಂಡಿದ್ದ ಬಸ್ ಹಾಗೂ ಕಾರುಗಳನ್ನು ಸ್ಥಳಾಂತರಿಸಿದರು’ ಎಂದರು.

ಇದನ್ನೂ ಓದಿ...ಸರಣಿ ಅಪಘಾತ: ಬೈಕ್ ಸವಾರರಿಬ್ಬರ ದುರ್ಮರಣ

ಸರಣಿ ಅಪಘಾತದಲ್ಲಿ ಜಖಂಗೊಂಡ ವಾಹನಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.